ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕರ್ನಾಟಕ ಸರ್ಕಾರ
ಕರ್ನಾಟಕ ಸರ್ಕಾರ
ಆಯುಕ್ತಾಲಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ
ಕರ್ನಾಟಕ ಸರ್ಕಾರ
ಆಯುಕ್ತಾಲಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ
ಕರ್ನಾಟಕ ಸರ್ಕಾರ
 
ಭಾಷೆ: ಕನ್ನಡ / English
 
ತರಬೇತಿ ಕೇಂದ್ರಗಳು

ತರಬೇತಿ ಕೇಂದ್ರಗಳಲ್ಲಿ ಆಸಕ್ತ ಗ್ರಾಮೀಣ ರೈತರಿಗೆ ಕೋಳಿ ಸಾಕಾಣಿಕೆ, ಮೊಲ ಸಾಕಾಣಿಕೆ, ಹಂದಿ ಸಾಕಾಣಿಕೆ ಮತ್ತು ಹೈನುಗಾರಿಕೆ ಕ್ಷೇತ್ರಗಳಲ್ಲಿ ನಿರಂತರವಾಗಿ ತರಬೇತಿ ನೀಡಲಾಗುತ್ತದೆ. ಪ್ರಸ್ತುತ ರಾಜ್ಯದಲ್ಲಿ 25 ತರಬೇತಿ ಕೇಂದ್ರಗಳಿರುತ್ತವೆ.

ಇಲಾಖೆಯಲ್ಲಿ ತರಬೇತಿ ನೀಡುವ ಕಾರ್ಯಕ್ರಮವು ಒಂದು ಪ್ರಮುಖ ಅಂಶವಾಗಿದೆ. ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ತಾಂತ್ರಿಕ ಸಿಬ್ಬಂದಿಗೆ ತಿಳುವಳಿಕೆ ನೀಡುವ ಸಲುವಾಗಿ ತರಬೇತಿ ನೀಡುವುದೂ ಸಹ ಇಲಾಖೆಯ ನಿರಂತರವಾದ ಪದ್ಧತಿಯಾಗಿದೆ. ಅಧಿಕಾರಿ / ಸಿಬ್ಬಂದಿ ವರ್ಗದವರಿಗೆ ವ್ಯವಸ್ಥಿತವಾಗಿ ಅವರ ಜ್ಞಾನವನ್ನು ಹೆಚ್ಚಿಸುವುದು ಹಾಗೂ ಕೆಲಸವನ್ನು ಸುಸೂತ್ರವಾಗಿ ನಡೆಸುವುದು ತರಬೇತಿ ನೀಡುವ ಉದ್ದೇಶವಾಗಿದೆ.

ಕ್ರ. ಸಂ.ತರಬೇತಿ ಕೇಂದ್ರ
1ರಾಜ್ಯ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಹೆಸರಘಟ್ಟ
2ಜಾನುವಾರು ಸಂವರ್ಧನಾ ಕೇಂದ್ರ, ಹೆಸರಘಟ್ಟ
3ಜಾನುವಾರು ಸಂವರ್ಧನಾ ಕೇಂದ್ರ, ಕುರಿಕುಪ್ಪೆ
4ಹಳ್ಳಿಕಾರ್ ತಳಿ ಸಂವರ್ಧನಾ ಕೇಂದ್ರ, ಕುಣಿಕೇನಹಳ್ಳಿ
5ರಾಜ್ಯ ಕುಕ್ಕುಟ ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಹೆಸರಘಟ್ಟ
6ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಕೊಯ್ಲಾ
7ಅಮೃತ್ ಮಹಲ್ ತಳಿ ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಅಜ್ಜಂಪುರ
8ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಧಾರವಾಡ
9ಖಿಲ್ಲಾರ್ ತಳಿ ಸಂವರ್ಧನಾ ಕೇಂದ್ರ, ಬಂಕಾಪುರ
10ಪ್ರಾದೇಶಿಕ ಕುಕ್ಕುಟ ಸಂವರ್ಧನಾ ಕೇಂದ್ರ, ಮಳವಳ್ಳಿ
11ಪ್ರಾದೇಶಿಕ ಕುಕ್ಕುಟ ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಗಂಗಾವತಿ
12ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರ, ದಕ್ಷಿಣ ಕನ್ನಡ
13ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರ, ಉತ್ತರ ಕನ್ನಡ
14ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರ, ವಿಜಯಪುರ
15ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರ, ರಾಯಚೂರು
16ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರ, ಕೋಲಾರ
17ಹಂದಿ ತಳಿ ಸಂವರ್ಧನಾ ಕೇಂದ್ರ, ಕೊಯ್ಲಾ
18ಹಂದಿ ತಳಿ ಸಂವರ್ಧನಾ ಕೇಂದ್ರ, ಕೂಡಿಗೆ
19ರೈತರ ತರಬೇತಿ ಕೇಂದ್ರ, ಬೀದರ
20ಪಶುವೈದ್ಯ ಪರೀಕ್ಷಕರ ತರಬೇತಿ ಕೇಂದ್ರ, ಧಾರವಾಡ
21ಪಶುವೈದ್ಯ ಸಹಾಯಕರ ತರಬೇತಿ ಕೇಂದ್ರ, ಬಳ್ಳಾರಿ
22ಪಶುವೈದ್ಯ ಪರೀಕ್ಷಕರ ತರಬೇತಿ ಕೇಂದ್ರ, ಹಾಸನ
23ಪಶುವೈದ್ಯ ಸಹಾಯಕರ ತರಬೇತಿ ಕೇಂದ್ರ, ದಾವಣಗೆರೆ
24ಪಶುವೈದ್ಯ ಪರೀಕ್ಷಕರ ತರಬೇತಿ ಕೇಂದ್ರ, ತುಮಕೂರು
25ಪಶುವೈದ್ಯ ಸಹಾಯಕರ ತರಬೇತಿ ಕೇಂದ್ರ, ಬೆಳಗಾವಿ
  • ಕ್ಷೇತ್ರ ಅಧಿಕಾರಿಗಳ ದೂರವಾಣಿ ಸಂಖ್ಯೆ
  • ತರಬೇತಿ ಪಟ್ಯಕ್ರಮ
  • ಅರೆ ತಾಂತ್ರಿಕ ಸಿಬ್ಬಂದಿಯವರಿಗೆ
  • ಹೈನುಗಾರಿಕೆ
  • ಹಂದಿ ಸಾಕಾಣಿಕೆ
  • ಕೋಳಿ ಸಾಕಾಣಿಕೆ
  • ಮೊಲ ಸಾಕಾಣಿಕೆ
  • ಕುರಿ ಮತ್ತು ಮೇಕೆ ಸಾಕಾಣಿಕೆ
  • ತರಬೇತಿ ವೇಳಾಪಟ್ಟಿ
  • 2022-23 ನೇ ಸಾಲಿನ ತರಬೇತಿ ವೇಳಾಪಟ್ಟಿ
  •  
    ಪಶುಪಾಲಕರ ಸಹಾಯವಾಣಿ
    ಕರೆಮಾಡಿ
    8277 100 200
    24*7
    ಸರ್ವಜನಿಕ ಜಾಲತಾಣ
    ವಾಟ್ಸ್ ಅ್ಯಪ್
    8277 100 200
    ಟ್ವೀಟರ್