ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕರ್ನಾಟಕ ಸರ್ಕಾರ
ಕರ್ನಾಟಕ ಸರ್ಕಾರ
ಆಯುಕ್ತಾಲಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ
ಕರ್ನಾಟಕ ಸರ್ಕಾರ
ಆಯುಕ್ತಾಲಯಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ
ಕರ್ನಾಟಕ ಸರ್ಕಾರ
 
ಭಾಷೆ: ಕನ್ನಡ / English
 
ಪಶುವೈದ್ಯಕೀಯ ಸಂಸ್ಥೆಗಳು

ರಾಜ್ಯದಲ್ಲಿನ ಎಲ್ಲಾ ಪಶುವೈದ್ಯಕೀಯ ಸಂಸ್ಥೆಗಳಲ್ಲಿ ಉತ್ತಮ ರೀತಿಯ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ವಿವಿಧ ರೀತಿಯ ಪಶುವೈದ್ಯಕೀಯ ಸಂಸ್ಥೆಗಳನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗಿದೆ:

  • ಪಶುವೈದ್ಯಕೀಯ ಆಸ್ಪತ್ರೆ
  • ಪಶುಚಿಕಿತ್ಸಾಲಯ
  • ಸಂಚಾರಿ ಪಶುಚಿಕಿತ್ಸಾಲಯ
  • ಪ್ರಾಥಮಿಕ ಪಶುಚಿಕಿತ್ಸಾ ಕೇಂದ್ರ

ಕರ್ನಾಟಕದಲ್ಲಿನ ಪಶುವೈದ್ಯಕೀಯ ಸಂಸ್ಥೆಗಳ ಪಟ್ಟಿ (ದಿನಾಂಕ 01-02-2017 ರಂತೆ )

ಇಲಾಖೆಯ ಪಶುವೈದ್ಯಕೀಯ ಸಂಸ್ಥೆಗಳು ಉತ್ತಮ ಸೌಲಭ್ಯಗಳನ್ನು ಹೊಂದಿದ್ದು, ನುರಿತ ತಾಂತ್ರಿಕ ಸಿಬ್ಬಂದಿಯನ್ನು ಒಳಗೊಂಡಿದೆ. ರೋಗಪೀಡಿತ ಪ್ರಾಣಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದಲ್ಲದೆ, ವಿವಿಧ ಕಾಯಿಲೆಗಳಿಗಾಗಿ ಮುಂಜಾಗ್ರತಾ ಕ್ರಮವಾಗಿ ಲಸಿಕೆಗಳನ್ನು ನೀಡಲಾಗುತ್ತಿದೆ.

ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಚಾರಿ ಪಶುಚಿಕಿತ್ಸಾಲಯಗಳು ಯಾವುದೇ ಪಶುವೈದ್ಯಕೀಯ ಸಂಸ್ಥೆಗಳ ಸೌಲಭ್ಯ ಹೊಂದಿರದ ಹಳ್ಳಿಗಳಲ್ಲಿ ವಾಸಿಸುತ್ತಿರುವ ರೈತರ ಪಶುಗಳಿಗೆ ಉನ್ನತ ಪಶುವೈದ್ಯಕೀಯ ಸೇವೆಗಳನ್ನು ಒದಗಿಸುತ್ತಿದೆ.

 
ಪಶುಪಾಲಕರ ಸಹಾಯವಾಣಿ
ಕರೆಮಾಡಿ
8277 100 200
24*7
ಸರ್ವಜನಿಕ ಜಾಲತಾಣ
ವಾಟ್ಸ್ ಅ್ಯಪ್
8277 100 200
ಟ್ವೀಟರ್