ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಅನುಚ್ಛೇದ 371(ಜೆ)ರಡಿ ಕಲ್ಯಾಣ-ಕರ್ನಾಟಕ ಪ್ರದೇಶಕ್ಕೆ ಮೀಸಲಿರಿಸಿದ ಪಶುವೈದ್ಯಕೀಯ ಪರೀಕ್ಷಕರ 32 ಹುದ್ದೆಗಳು ಹಾಗೂ ಪಶುವೈದ್ಯಕೀಯ ಸಹಾಯಕರ 83 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
ಮಾರ್ಪಾಡು ಅಧಿಸೂಚನೆ | ಆನ್ಲೈನ್ ಅರ್ಜಿ
ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಲಯದ ದಿನಾಂಕ 09-02-2017 ತೀರ್ಪೀನ ಹಿನ್ನೆಲೆಯಲ್ಲಿ ವಿವಿಧ ವೃಂದ ಗಳ / ಹುದ್ದೆಗಳ ಪರಿಷ್ಕೃತ ಜೇಷ್ಟತಾ ಪಟ್ಟಿ.